ಬೆಂಗಳೂರು || ರಾಜ್ಯ ಬಜೆಟ್ ನಲ್ಲಿ ನಿರ್ಲಕ್ಷ: ತೆರಿಗೆ ಪಾವತಿ ನಿಲ್ಲಿಸುವುದಾಗಿ ಖಾಸಗಿ ವಾಹನ ಚಾಲಕರ ಎಚ್ಚರಿಕೆ
ಬೆಂಗಳೂರು: ಖಾಸಗಿ ವಾಣಿಜ್ಯ ವಾಹನ ಚಾಲಕರು ಮತ್ತು ಮಾಲೀಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ…