ಬೆಂಗಳೂರು || ಬೆಂಗಳೂರು ಜೊತೆ ತುಮಕೂರು ವಿಲೀನ? ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಬೆಂಗಳೂರು : ಬೆಂಗಳೂರು ನಿರೀಕ್ಷೆಗೂ ಮೀರಿ ಅಭಿವೃದ್ಧಿಯಾಗುತ್ತಿದೆ. ಬೆಂಗಳೂರಿನ ವಿಸ್ತೀರ್ಣ ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿದ್ದು, ಗ್ರೇಟರ್ ಬೆಂಗಳೂರು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ…