ತಿಪಟೂರು || ಮದ್ಯದ ಅಂಗಡಿಯನ್ನು ತೆರೆಯದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಕೆರೆಬಂಡಿ ಪಾಳ್ಯದ ಗ್ರಾಮದ ಹಾಲಿನ ಡೈರಿ ಸಮೀಪ ಎಂಎಸ್ಐಎಲ್ ವತಿಯಿಂದ ಮದ್ಯದ ಮಾರಾಟ ಮಳಿಗೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ಜಿಲ್ಲಾಡಳಿತ, ತಾಲೂಕು…

ಶಿವಕುಮಾರ ಮಹಾಸ್ವಾಮೀಜಿ ರವರ ಪ್ರತಿಮೆಯನ್ನ ಕಿಡಿಗೇಡಿಗಳು ಹೊಡೆದು, ವಿರೂಪಗೊಳಿಸಿದ ಘಟನೆ ಖಂಡಸಿ ಪ್ರತಿಭಟನೆ

ಬೆಂಗಳೂರು: ಗಿರಿನಗರ, ವೀರಭದ್ರನಗರ ವೃತ್ತದಲ್ಲಿ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿರವರ ಪ್ರತಿಮೆಯನ್ನು ಯಾರೋ ಕಿಡಿಗೇಡಿಗಳು, ವಿಕೃತ ಮನಸ್ಸಿನವರು ಪ್ರತಿಮೆ ಧ್ವಂಸ…

ತುಮಕೂರು || ಬಾಂಗ್ಲಾದೇಶದಲ್ಲಿ ಹಿಂಸಾಚಾರ :  ಹಿಂದೂ ಹಿತರಕ್ಷಣಾ ವೇದಿಕೆಯಿಂದ ನಡೆದ ಬೃಹತ್ ಪ್ರತಿಭಟನೆ

ತಿಪಟೂರು : ಹಿಂದೂ ಸಮಾಜದಲ್ಲಿ ಮನೆಗೊಬ್ಬ ಭಗತ್ ಸಿಂಗ್ ಹುಟ್ಟಬೇಕು ಎಂದು ಕುಪ್ಪೂರು-ತಮ್ಮಡಿಹಳ್ಳಿ ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಮಹಾಸ್ವಾಮೀಜಿ ಕರೆ ನೀಡಿದರು.…

ತುಮಕೂರು || ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ತುಮಕೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಕೂಡಲೇ ನಿಲ್ಲಬೇಕು. ಇಸ್ಕಾನ್ನ ಸನ್ಯಾಸಿ ಚಿನ್ಮಯಿಕೃಷ್ಣದಾಸ್ ಅವರನ್ನು ಸೆರೆವಾಸದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬುಧವಾರ…

ಭೂಮಾಪಕರ ವಿರುದ್ದ ದೂರು : ಪ್ರತಿಭಟನೆ

ಕುಣಿಗಲ್ :  ಪರವಾನಗಿ ಭೂಮಾಪಕರ ಮೇಲೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ತಾಲೂಕು ಪರವಾನಗಿ ಭೂಮಾಪಕ ಸಂಘದ ಪದಾಧಿಕಾರಿಗಳು ಹಾಗೂ ಭೂಮಾಪಕರು ಕೆಲಸ ಸ್ಥಗಿತಗೊಳಿಸಿ…

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಪುಟದಿಂದ ಕೈಬಿಡುವಂತೆ ಒತ್ತಾಯ :  ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು…