ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಬರುವ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ ಆರಂಭಿಸಲಾಗಿದೆ. ಆಗಸ್ಟ್ 4ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜ…