ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ: BRS ಶಾಸಕ ವಿಭಿನ್ನ ಸ್ಟೈಲ್.

ಹೈದರಾಬಾದ್‌ನಲ್ಲಿ ಸೊಳ್ಳೆ ಸಮಸ್ಯೆಗೆ ಗಮನ ಸೆಳೆಯಲು ವಿನೂತನ ಕ್ರಮ. ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ ಶಾಸಕ ಸುಧೀರ್ ರೆಡ್ಡಿ ಇಂದು ಹೈದರಾಬಾದ್​ನ ವಿಧಾನಸಭೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಗೆ…