“ಪರಪ್ಪನ ಅಗ್ರಹಾರ ಜೈಲು ಪ್ರಕರಣ: ವಿಧಾನಸೌಧದಲ್ಲೇ ಭಯೋತ್ಪಾದಕರ ವಿಚಾರ? H.Dಕುಮಾರಸ್ವಾಮಿ ಪ್ರಶ್ನೆ!”
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರು, ಕ್ರಿಮಿನಲ್ಗಳಿಗೆ ರಾಜಾತಿಥ್ಯದ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಬಗ್ಗೆ ವಾಗ್ದಾಳಿ…
