ಬೆಂಗಳೂರು || ಪುಣೆ-ಬೆಂಗಳೂರು ಎಕ್ಸ್ಪ್ರೆಸ್ ವೇ ನಿರ್ಮಾಣದಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭೂಮಿಗೆ ಚಿನ್ನದ ಬೆಲೆ
ಬೆಂಗಳೂರು: ಭಾರತದಲ್ಲಿ ನಿರ್ಮಾಣ ಹಂತದಲ್ಲಿರುವ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೆಂಗಳೂರು-ಪುಣೆ ಎಕ್ಸ್ಪ್ರೆಸ್ ವೇ ಕೂಡ ಒಂದಾಗಿದೆ. ಈ ಹೆದ್ದಾರಿಯೂ ಕರ್ನಾಟಕದ ಹಲವು ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಹಾಗಾದರೆ…