ಚಿತ್ರದುರ್ಗದಿಂದ ಪುಷ್ಪ-2 ಸಿನಿಮಾಗೆ ಗೇಟ್‌ಪಾಸ್ ನೀಡುವಂತೆ ಕನ್ನಡಿಗರ ಆಗ್ರಹ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ನಗರದಲ್ಲಿ ಪುಷ್ಪ-2 ಸಿನಿಮಾ ಪ್ರದರ್ಶನಕ್ಕೆ ಹೆಚ್ಚಿನ ಚಿತ್ರಮಂದಿರಗಳಲ್ಲಿ ಅವಕಾಶ ಮಾಡಿಕೊಡಬಾರದು. ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ…