ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬೈಕ್ ಟಚ್ ಆದಕ್ಕೆ ಸ್ವಾಫ್ಟ್‌ವೇರ್ ಉದ್ಯೋಗಿ ಮೇಲೆ ಮಾರಣಾಂತಿಕ ಹ*ಲ್ಲೆ.
ಬೆಂಗಳೂರು: ಬೈಕ್ ಟಚ್ ಆಗಿದೆ ಎಂಬ ಕಾರಣಕ್ಕೆ ಕಚೇರಿಗೆ ತೆರಳುತ್ತಿದ್ದ ಸ್ವಾಫ್ಟ್‌ವೇರ್ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಸ್ವಾಫ್ಟ್‌ವೇರ್ ಉದ್ಯೋಗಿ ಪ್ರತೀಕ್ ಎಂಬಾತ …
