ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಯುವುದು ಶತಸಿದ್ದ – R. Ashok ಭವಿಷ್ಯ..!

ಬೆಂಗಳೂರು : ಸಿಎಂ ಕುಚಿ್ಯ ಗಲಾಟೆ ದಿನದಿಂದ ದಿನಕ್ಕೆ ಟಿಕೆಗಳಿಗೆ ಕಾರಣವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇನ್ನೂ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ವಿರೋಧ…

ಸಾಮ್ರಾಟ್ R. Ashok ಸತತ ಪ್ರಯತ್ನ – ಕೊನೆಗೂ 18 ಬಿಜೆಪಿ ಶಾಸಕರ ಅಮಾನತು ವಾಪಸ್!

ಬೆಂಗಳೂರು : ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಗೌರವವನ್ನು ಕೊಡದೇ ಸ್ಪೀಕರ್ ಪೀಠಕ್ಕೆ ಬಂದು ಮುತ್ತಿಗೆ ಹಾಕಿ ಪೇಪರ್ಗಳನ್ನು ಹರಿದು ತೂರಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯು.ಟಿ.…

ಸಿದ್ದರಾಮಯ್ಯರಿಗೆ ‘ದಿವಾಳಿ ಮಾಡೆಲ್ ಆಫ್ ಕರ್ನಾಟಕ’ಬಿರುದು- R. Ashok

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ನಗರ…

ಪಾಕಿಸ್ತಾನದ ಹೆಡೆಮುರಿ ಕಟ್ಟಬಹುದು, ಕಾಂಗ್ರೆಸ್‌ನವರ ಹರಕಲು ಬಾಯಿ ಮುಚ್ಚಿಸಲಾಗಲ್ಲ : ಆರ್. ಅಶೋಕ್

ಬೆಂಗಳೂರು : ಪಾಪಿ ಪಾಕಿಸ್ತಾನದ ಹೆಡೆಮುರಿ ಕಟ್ಟಬಹುದು ಆದರೆ, ದೇಶದ್ರೋಹಿ ಕಾಂಗ್ರೆಸ್ ನಾಯಕರ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್…

ಬೆಂಗಳೂರು || ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಪಾದಯಾತ್ರೆ

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆÉಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು.…

ಬೆಂಗಳೂರು || ಆರ್.ಅಶೋಕ್ ರಾಜ್ಯಾಧ್ಯಕ್ಷ ಹುದ್ದೆ ಆಕಾಂಕ್ಷಿಯಾ, ಅರ್ಜಿ ಸಲ್ಲಿಸಿದ್ದಾರಾ?: ಸ್ವತಃ ಅವರೇ ಹೇಳಿದ್ದೇನು?

ಬೆಂಗಳೂರು: ಕರ್ನಾಟಕ ಬಿಜೆಪಿ ಬಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಬಣ ರಾಜಕೀಯ ಮಧ್ಯೆ ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು ಎಂದು ವರಿಷ್ಠರು ತಿಳಿಸಿದ್ದಾರೆ.…

ಬೆಂಗಳೂರು || ಮನೆಯೊಂದು ಮೂರು ಬಾಗಿಲು || ಪಕ್ಷದಲ್ಲಿ ಗೊಂದಲ ಇರುವುದು ನಿಜ – ಆರ್.ಅಶೋಕ್

ಬೆಂಗಳೂರು: ”ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ” ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್…

ಬೆಂಗಳೂರು || ಬೆಳಗಾವಿ ಡಿನ್ನರ್ ಮೀಟಿಂಗ್: ಡಿಕೆಶಿ ಇಲ್ಲದಾಗ ಸಿದ್ದರಾಮಯ್ಯ ಬಣ ಶಕ್ತಿ ಪ್ರದರ್ಶನ: ಆರ್.ಅಶೋಕ್

ಬೆಂಗಳೂರು: ರಾಜ್ಯದ ಸಿಎಂ ಕುರ್ಚಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಪೈಪೋಟಿ ಇದೆ. ಬಣ ರಾಜಕೀಯ ಇದೆ ಎಂಬ ಮಾತು ಕೇಳಿ…

ಬೆಂಗಳೂರು || ಬಸ್ ಟಿಕೆಟ್ ದರ ಏರಿಕೆ ವಿರುದ್ಧ ಕನ್ನಡಿಗರು ದಂಗೆ ಏಳ್ತಾರೆ: ಆರ್.ಅಶೋಕ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳ ಬಸ್ ದರ ಏರಿಕೆಗೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ನಿಗಮನ ಗಳ ಬಹುದಿನದ ಬೇಡಿಕೆ ಈಡೇರಿಕೆಗೆ ಗ್ರೀನ್…

ಬೆಂಗಳೂರು || KAS ಮರುಪರೀಕ್ಷೆಯ ಹಾಜರಾತಿಯ ಭಾರೀ ಕುಸಿತಕ್ಕೆ ಇದೇ ಕಾರಣ: ಆರ್.ಅಶೋಕ್

ಬೆಂಗಳೂರು: ಇದೇ ವರ್ಷ ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕರ್ನಾಟಕ ಲೋಕಸೇವಾ ಆಯೋಗ (KPSC) ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ನಡೆದಿದ್ದವು. ಬಳಿಕ…