ಸಿಎಂ ಪರ ಇರುವ ಕೆ. ಎನ್. ರಾಜಣ್ಣ ಅವರು ಸಹಕಾರ ಸಚಿವ ಸ್ಥಾನದಿಂದ ರಾಜೀನಾಮೆ ಸಲ್ಲಿಸಿದ ಕಾರಣವೇನು?
ಬೆಂಗಳೂರು: ಶಾಸಕ ಕೆಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್ ರಾಜಣ್ಣ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಶಾಸಕ ಕೆಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್ ರಾಜಣ್ಣ…
ಬೆಂಗಳೂರು : ಸಿಎಂ ಕುಚಿ್ಯ ಗಲಾಟೆ ದಿನದಿಂದ ದಿನಕ್ಕೆ ಟಿಕೆಗಳಿಗೆ ಕಾರಣವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇನ್ನೂ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ವಿರೋಧ…
ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂಬ ಹಣೆಪಟ್ಟಿ ಸರ್ಕಾರಕ್ಕೆ ಇದೆ. ಈ ಮಧ್ಯೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಕಾಮಗಾರಿಗಳ ಹಣ ಬಾಕಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ…
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ…
ಬೆಂಗಳೂರು: ದೇಶದ ಜನತೆಯ ಚಿತ್ತ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದತ್ತ ನೆಟ್ಟಿದೆ. ಈ ಕುಂಭ ಮೇಳಕ್ಕೆ ಎರಡು ದಿನಗಳ ಕಾಲ ಕರ್ನಾಟಕದ ಉಪಮುಖ್ಯಮಂತ್ರಿ…
ಬೆಂಗಳೂರು : ಕರ್ನಾಟಕ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿದೆ. ನಾನು ಬಳ್ಳಾರಿ ಆಸ್ಪತ್ರೆಗೆ ಭೇಟಿ ಮಾಡಿದೆ. ಬಾಣಂತಿಯರಿಗೆ ಕೊಟ್ಟ ಮೆಡಿಸಿನ್ ನಿಂದ ಸತ್ತಿದ್ದಾರೆ. ಕೊಟ್ಟ ತಕ್ಷಣ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ನಡೆದಿದೆ ಎಂದು ವಿಧಾನಸಭೆ…
ಬೆಂಗಳೂರು: ಕೇಂದ್ರಕ್ಕೆ ತೆರಿಗೆ ಸಂದಾಯ, ರಾಜ್ಯಕ್ಕೆ ಪಾಲು ಹಂಚಿಕೆ ಕುರಿತು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.ರೈತರಿಗೆ ಇರುವಷ್ಟು ಕನಿಷ್ಠ ಜ್ಞಾನ ಪ್ರತಿಪಕ್ಷ…
ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಕಾಂಗ್ರೆಸ್ ಸಚಿವರು ನೂರಾರು ಕೋಟಿ ಭೂಹಗರಣದ ಬಾಂಬ್ ಸಿಡಿಸಿದ್ದಾರೆ. ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ…