ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಕಾಲಿಗೆ ಬಿದ್ದ ಅಭಿಮಾನಿ

ಯಶ್ ಅವರು ‘ಟಾಕ್ಸಿಕ್’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಅವರು ರಾಧಿಕಾ ಪಂಡಿತ್ ಮತ್ತು ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದಾರೆ. ಮುಂಬೈನಲ್ಲಿ ಅವರಿಗೆ ಅಭಿಮಾನಿಗಳು ಎದುರಾಗುತ್ತಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿಯೂ…