ಏಯ್ ನೋಡ್ರಪ್ಪ… ಅದೇ ಫೈನಲ್?

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ದರಾಮಯ್ಯ ಕೊಟ್ಟ ಸುಳಿವು. ಮೈಸೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ‌ ನವೆಂಬರ​​ನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದರೆ…

ರಾಹುಲ್ ಗಾಂಧಿಗೆ ರಾಜಣ್ಣ ಮತ್ತೊಂದು ಪತ್ರ.

ಮಾಜಿ ಸಚಿವ ಕೆ.ಎನ್​​. ರಾಜಣ್ಣ ಮಹತ್ವದ ವಿಷಯಗಳ ಉಲ್ಲೇಖ. ಬೆಂಗಳೂರು : ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ…

‘Dhurandhar’ನಿರ್ಮಾಪಕರಲ್ಲಿ ರಾಹುಲ್ ಗಾಂಧಿ ಹೆಸರು

ನಟ ರಣವೀರ್ ಸಿಂಗ್ ಚಿತ್ರದಲ್ಲಿ ಅಚ್ಚರಿ ಏನು ಗೊತ್ತಾ..? ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಭಾರತದಲ್ಲಿ 350 ಕೋಟಿಗೂ ಹೆಚ್ಚು ಬಾಚಿಕೊಂಡು ಬ್ಲಾಕ್‌ಬಸ್ಟರ್ ಆಗಿದೆ. ಆದರೆ…

ರಾಹುಲ್ ಗಾಂಧಿಯ ಜರ್ಮನಿ ಪ್ರವಾಸಕ್ಕೆ BJP ಲೇವಡಿ.

ಚಳಿಗಾಲದ ಅಧಿವೇಶನದ ಮಧ್ಯೆ ರಾಹುಲ್ ವಿದೇಶ ಪ್ರವಾಸ. ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ  ಅವರ ಮುಂಬರುವ…

ಕರ್ನಾಟಕ ಕಾಂಗ್ರೆಸ್ ಬೆಳವಣಿಗೆಗೆ ರಾಹುಲ್-ಖರ್ಗೆ ಮಹತ್ವದ ಸಭೆ

ನವದೆಹಲಿ : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…

ಅಧಿಕಾರ ಚರ್ಚೆ ತೀವ್ರ– ಡಿಕೆಶಿ ಮಾರ್ಮಿಕ X ಸಂದೇಶ ವೈರಲ್!

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.…

ಡಿಕೆಶಿಗೆ ರಾಹುಲ್ ಗಾಂಧಿಯಿಂದ ಹೈಕಮಾಂಡ್ ಸಂದೇಶ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ…

ಖರ್ಗೆ–ಡಿಕೆಶಿ ಒಂದೇ ಕಾರಿನಲ್ಲಿ ಏರ್‌ಪೋರ್ಟ್‌.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್​​ ಬಿಕ್ಕಟ್ಟಿನ ಬಗ್ಗೆ ಅವರು…

ಡಿಕೆಶಿ–ಸಿದ್ದು ಕಣಕ್ಕೆ ನಡುವೆ ರಾಹುಲ್ ಭೇಟಿ ಮಾಡಿದ B.K ಹರಿಪ್ರಸಾದ್!

ನವದೆಹಲಿ: ಸಿದ್ದರಾಮಯ್ಯ –ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ದಿನಕ್ಕೊಂದು ಬೆಳವಣಿಗೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಕೆ ಶಿವಕುಮಾರ್ ಅವರನ್ನ ಎರಡುವರೆ ವರ್ಷದ ಅವಧಿಗೆ ಸಿಎಂ ಮಾಡಬೇಕೆಂದು ಅವರ ಬೆಂಬಲಿಗರು…