“ಬಿಹಾರ ಚುನಾವಣೆ ನ್ಯಾಯಯುತವಾಗಿರಲಿಲ್ಲ: ಕಾಂಗ್ರೆಸ್ ನಾಯಕರ ತೀವ್ರ ಆಕ್ರೋಶ.

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ 202 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್-ಆರ್​ಜೆಡಿ ಮೈತ್ರಿಕೂಟ ಮಹಾಘಟಬಂಧನ್ 35 ಸ್ಥಾನಗಳನ್ನು ಪಡೆದಿದೆ. ಈ ತೀರ್ಪಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್…

ರಾಹುಲ್ ಗಾಂಧಿಯ ಸ್ಫೋಟಕ ಆರೋಪ: ಹರಿಯಾಣ ಚುನಾವಣೆಗಳಲ್ಲಿ ಭಾರೀ ಮತ ವಂಚನೆ!

ನವದೆಹಲಿ: ಕಳೆದ ವರ್ಷ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮತ ವಂಚನೆ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ. ಒಟ್ಟು…

ಮೋದಿ ಕಾಂಗ್ರೆಸನ್ನು ಟಾರ್ಗೆಟ್ ಮಾಡಿದರು.

ಮುಜಾಫರ್ ಪುರ,: ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು. ರಾಹುಲ್ ಗಾಂಧಿ ಇದೇ ಪ್ರದೇಶದಲ್ಲಿ ನಿನ್ನೆ ಪ್ರಚಾರ ನಡೆಸಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಚುನಾವಣಾ ಪ್ರಚಾರವನ್ನು ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರಿಗೆ…

 “ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಾದ್ರೂ ಮಾಡುತ್ತಾರೆ!” – ಬಿಹಾರದಲ್ಲಿ ರಾಹುಲ್ ಗಾಂಧಿಯ ಲೇವಡಿ.

ಪಾಟ್ನಾ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಅಬ್ಬರದಿಂದ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. ಮೋದಿ…

ಸಿದ್ದರಾಮಯ್ಯರನ್ನೇ 5 ವರ್ಷ CM ಆಗಿರಲಿ! – ಅಹಿಂದ ಸಂಘಟನೆಗಳಿಂದ ರಾಹುಲ್ ಗಾಂಧಿಗೆ ಪತ್ರ ಅಭಿಯಾನ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಅಹಿಂದ ಸಂಘಟನೆಗಳು ಪತ್ರ ಚಳವಳಿಯನ್ನು ಆರಂಭಿಸಲು ಮುಂದಾಗಿವೆ.…

D.K ಶಿವಕುಮಾರ್ ಅವರಿಗೆ ಹೋಲಿಕೆ ಇಲ್ಲ: ಪರಮೇಶ್ವರ್ ಅಚ್ಚರಿಯ ಹೇಳಿಕೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ…

ಚುನಾವಣಾ ಆಯೋಗದಲ್ಲಿ ದೂರು ನೀಡಿ: ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚನೆ.

ನವದೆಹಲಿ: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಎಸ್​ಐಟಿಯಿಂದ ತನಿಖೆ ನಡೆಸಬೇಕು ಎಂದು ಮಾಡಲಾಗಿದ್ದ ಮನವಿಯನ್ನು…

ಆಳಂದ ಮತಗಳ್ಳತನ ಆರೋಪಕ್ಕೆ ಚುನಾವಣಾ ಆಯೋಗದಿಂದ ಅಂಕಿಅಂಶ ಸಮೇತ ತಿರುಗೇಟು!

ಬೆಂಗಳೂರು: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಡಿಲೀಟ್ ಮಾಡುವ ಮೂಲಕ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಕ್ಕೆ ಭಾರತ ಚುನಾವಣಾ…

“ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ”: ರಾಹುಲ್ ಗಾಂಧಿ ಹೇಳಿಕೆ ವೈರಲ್.

ನವದೆಹಲಿ:“ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ”ಎಂಬ ರಾಹುಲ್ ಗಾಂಧಿಯವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಹಾಗೂ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಈ…

ಆಳಂದ ಮತಅಳಿಕೆ ಪ್ರಕರಣ: ರಾಹುಲ್ ಗಾಂಧಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಬೆಂಬಲ – ಮತ್ತಷ್ಟು ಸ್ಫೋಟಕ ಮಾಹಿತಿ ಬಯಲು.

ಕಲಬುರುಗಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಗಂಭೀರ ಆರೋಪಕ್ಕೆ ಈಗ ಸಚಿವ ಪ್ರಿಯಾಂಕ್ ಖರ್ಗೆ ಸ್ಪಂದಿಸಿದ್ದು, ಮತ್ತಷ್ಟು ಸ್ಫೋಟಕ ಅಂಶಗಳನ್ನು…