ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್ ದೊರೆತಿದೆ. ಕೇಂದ್ರ ವಿಮಾನಯಾನ ಸಚಿವರ ಜೊತೆ ಹಲವು ಬಾರಿ…