ತಂದೆ-ಮಗನ ಜೀವ ಬಲಿ ಪಡೆದ ಲಾರಿ.

ರಾಯಚೂರು: ಲಾರಿ ಹರಿದು ರಸ್ತೆ ಬದಿ ನಿಂತಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಹೊರವಲಯದ ಯರಮರಸ್ ಬೈಪಾಸ್​ನಲ್ಲಿ ನಡೆದಿದೆ. ತಂದೆ ನಾಗಪ್ಪ(65), ಪುತ್ರ ರಮೇಶ್(46) ಮೃತರು. ರಸ್ತೆ…