Karnataka Rain Alert: ಆ.17ರ ವರೆಗೂ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ | Weather Update
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್: ಬೆಂಗಳೂರು…