ಮಳೆಯಲ್ಲಿ Bike ಸ್ಟಾರ್ಟ್ ಆಗದಿರಲು ಇದೇ ಕಾರಣ: ನೀವು ಈ ತಪ್ಪುಗಳನ್ನು ಮಾಡಬೇಡಿ.
ಬೆಂಗಳೂರು: ಮಳೆಗಾಲದಲ್ಲಿ ಬೈಕ್ ಸವಾರರು ಸಾಮಾನ್ಯವಾಗಿ ಎದುರಿಸುವ ಸಾಮಾನ್ಯ ಸಮಸ್ಯೆ ಎಂದರೆ ಬೈಕ್ ಸ್ಟಾರ್ಟ್ ಆಗದಿರುವುದು. ಈ ಸಮಸ್ಯೆ ನೀವು ಕಚೇರಿಗೆ ಹೋಗುತ್ತಿರುವಾಗ ಅಥವಾ ಎಲ್ಲೋ ಇಂಪಾರ್ಟೆಂಟ್ ಕೆಲಸಕ್ಕೆ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಮಳೆಗಾಲದಲ್ಲಿ ಬೈಕ್ ಸವಾರರು ಸಾಮಾನ್ಯವಾಗಿ ಎದುರಿಸುವ ಸಾಮಾನ್ಯ ಸಮಸ್ಯೆ ಎಂದರೆ ಬೈಕ್ ಸ್ಟಾರ್ಟ್ ಆಗದಿರುವುದು. ಈ ಸಮಸ್ಯೆ ನೀವು ಕಚೇರಿಗೆ ಹೋಗುತ್ತಿರುವಾಗ ಅಥವಾ ಎಲ್ಲೋ ಇಂಪಾರ್ಟೆಂಟ್ ಕೆಲಸಕ್ಕೆ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಅದರ ಪರಿಣಾಮ ಕರ್ನಾಟಕ ಸೇರಿ ಹಲವು ರಾಜ್ಯಗಳ ಮೇಲಾಗಲಿದೆ. ಕರ್ನಾಟಕದಾದ್ಯಂತ ಮಳೆ ಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. ಆಗಸ್ಟ್ 19ರಿಂದ ಕರಾವಳಿ…
ಬೆಂಗಳೂರು: ಸದ್ಯ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು, ಕರಾವಳಿ, ಬೆಳಗಾವಿ, ಬೆಂಗಳೂರಿನಲ್ಲಿ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ…
ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ ಆಗಿದೆ. ಪರಿಣಾಮ ಕುಡಚಿ ಉಗಾರ ಸೇತುವೆ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ…
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಚದುರಿದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಒಳನಾಡು…
ತರಕಾರಿಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಬಹಳ ಕಡಿಮೆ ಜನರಿಗೆ ತಿಳಿದಿರುವ ಒಂದು ವಿಷಯವಿದೆ. ಹವಾಮಾನ ಬದಲಾವಣೆಗಳಿಗೆ ಅನುಗುಣವಾಗಿ ಕೆಲವು ತರಕಾರಿಗಳನ್ನು…
ಭಾರತ: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಜೂನ್ 18ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು…
ಧಾರವಾಡ/ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಡಿಯಾಗಿದೆ. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಕೆರೆಯಂತಾಗಿದೆ.…
ಬೆಂಗಳೂರು: ನಗರದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮೇ 20 ರಿಂದ ಮೇ 22 ರವರೆಗೆ ಮೂರು ದಿನಗಳು ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…