ನಿರಂತರ ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ: ಅನ್ನದಾತರ ಬದುಕು ಕಂಗಾಲು!

ಗದಗ: ನಿರಂತರವಾಗಿ ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಅನ್ನದಾತರ ಬದುಕು ಹೇಳತೀರದಾಗಿದೆ. ಬೆಳೆ ನೀರಲ್ಲಿ ನಿಂತಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ…

ತುಮಕೂರು!! ತುಮಕೂರಲ್ಲಿ ಮಳೆ ತಂದ ಅವಾಂತರ: ಓಡಿದ ಕೃಷಿ ಇಲಾಖೆ ಅಧಿಕಾರಿಗಳು

ತುಮಕೂರು:-ತುಮಕೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿ-ಜಿಟಿ ಮಳೆಯಿಂದಾಗಿ ಸಾಕಷ್ಟು ಅನಾಹುತ ಸಂಭವಿಸಿದೆ. ನಿರಂತರ ಮಳೆಗೆ ಕೃಷಿ ಇಲಾಖೆ ಮೇಲ್ಚಾವಣಿಯ ಸೀಲಿಂಗ್ ಕುಸಿತವಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿ-ಜಿಟಿ…

ಎಡೆಬಿಡದೆ ಸುರಿಯುತ್ತಿರುವ ಮಳೆ: ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ಇಂದು ರಜೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಟೋಬರ್ 16ರಂದು (ಇಂದು) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ…

ಮುಂಜಾನೆಯಿಂದಲೇ ಮಳೆ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ವರುಣನ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಶುರುವಾಗಿದೆ. ಅದರ ಪರಿಣಾಮವಾಗಿ, ಬೆಂಗಳೂರಿನಲ್ಲಿ ಅ. 15ರಿಂದ 20ವರೆಗೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಮೊದಲೇ ಎಚ್ಚರಿಸಿದೆ.…

ಜೋರಾಗಲಿದೆ ಹಿಂಗಾರು ಆರ್ಭಟ : ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರದ ಬಳಿಕ ಹಿಂಗಾರಿನ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ, ಮುಂದಿನ 24 ಗಂಟೆಗಳ ಕಾಲ ಕೆಲವೆಡೆ ಆರೆಂಜ್ ಮತ್ತು…

ಹೆಬ್ರಿಯಲ್ಲಿ ಮೇಘಸ್ಫೋಟ: ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ

ಉಡುಪಿ: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ…

ವರುಣಾರ್ಭಟಕ್ಕೆ ಉತ್ತರ ತತ್ತರ: ಮಳೆಗೆ ಮೂವರ ಬಲಿ

ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ…

ಅಬ್ಬಾ!! ಧಾರಾಕಾರ ಮಳೆ: ನೀರಿನಿಂದ ಭರ್ತಿಯಾದ ಬಾಲಮಂದಿರ

ತುಮಕೂರು : ನಗರದಲ್ಲಿ ಶುಕ್ರವಾರ ಬೆಳಗ್ಗೆ ಮತ್ತು ಸಂಜೆ ಸುರಿದ ಮಳೆಯಿಂದ ಅಮರಜ್ಯೋತಿ ನಗರದ ಸಾಯಿಬಾಬ ದೇವಸ್ಥಾನದ ಹತ್ತಿರವಿರುವ ಬಾಲಕಿಯರ ಬಾಲಮಂದಿರದ ಆವರಣಕ್ಕೆ ಯುಜಿಡಿಯ ಕೊಳಚೆ ನೀರು…

ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ ಜಿಲ್ಲಾಧಿಕಾರಿ

ತುಮಕೂರು : ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ 6 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು ತುರ್ತು ಸಂದರ್ಭದಲ್ಲಿ ಅಗತ್ಯ…

ಅಕ್ಟೋಬರ್ 8ರ ವರೆಗೆ ಭಾರೀ ಮಳೆ ಮುನ್ಸೂಚನೆ

ದೇಶದ ಬಹುತೇಕ ಭಾಗಗಳಲ್ಲಿ ಮಳೆ ತಗ್ಗಿದ್ದು, ಕೆಲವೇ ರಾಜ್ಯಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಅಕ್ಟೋಬರ್ 8ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ…