ಸೆ.24ರಿಂದ ಕರ್ನಾಟಕದಲ್ಲಿ ಮಳೆಯ ಸೆಲೆಬ್ರೇಷನ್: ಉತ್ತರ ಭಾಗದಲ್ಲಿ ಈಗಲೇ ಚುರುಕು!

ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ,…