ಮಳೆಗಾಲದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಈ ಒಂದು ಕೆಲಸವನ್ನ ತಪ್ಪದೆ ಮಾಡಿ; ಯಾವ ರೋಗವೂ ಬರಲ್ಲ.
ಮಳೆಗಾಲದಲ್ಲಿ, ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ, ಬ್ಯಾಕ್ಟೀರಿಯಾ, ವೈರಸ್ ಮತ್ತು ಶಿಲೀಂಧ್ರಗಳು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಹಾಗಾಗಿ ಈ ಸಮಯದಲ್ಲಿ ಯಾವ ರೋಗವೂ ಬರಬಾರದು, ಆರೋಗ್ಯವಾಗಿರಬೇಕು ಎಂದು ಬಯಸುವವರು,…
