ಹೈಕಮಾಂಡ್ನವರನ್ನು ವಿಚಾರಿಸಿ ಅಂತ ರಾಜಣ್ಣ ಹೇಳಿದ್ದು ನಿಜ, ಅದರೆ ನಾನು ಯಾರೊಂದಿಗೂ ಮಾತಾಡಲಿಲ್ಲ: Parameshwara
ಬೆಂಗಳೂರು: ಸಚಿವರಾಗಿದ್ದ ರಾಜಣ್ಣರನ್ನು ಮಂತ್ರಿಸ್ಥಾನದಿಂದ ಕಿತ್ತುಹಾಕಿದ್ದು ಯಾಕೆ ಅಂತ ಸಂಪುಟದಲ್ಲಿ ಹಿರಿಯ ಸಚಿವರಾಗಿರುವವರಿಗೂ ಗೊತ್ತಿಲ್ಲ. ಜಿ ಪರಮೇಶ್ವರ್ ಮತ್ತು ರಾಜಣ್ಣ ಒಂದೇ ಜಿಲ್ಲೆಯವರಾದರೂ ಗೃಹ ಸಚಿವ ಮಾತ್ರ…