ಬೆಂಗಳೂರು || ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ- ರಜತ್, ವಿನಯ್ ಗೌಡ ಜೈಲಿನಿಂದ ರಿಲೀಸ್

ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ‘ಬಿಗ್ ಬಾಸ್’ ಖ್ಯಾತಿಯ ರಜತ್ , ವಿನಯ್ ಗೌಡ  ಇಂದು (ಮಾ.29) ಜೈಲಿನಿಂದ ರಿಲೀಸ್ ಆಗಿದ್ದಾರೆ.…