ಆಮಿರ್ ಖಾನ್ಗೆ ಹಿರಾನಿ ಸ್ಕ್ರಿಪ್ಟ್ ಇಷ್ಟವಾಗಲಿಲ್ಲ — ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಪ್ರಾಜೆಕ್ಟ್ ಸ್ಟಾಪ್!
ಖ್ಯಾತ ನಿರ್ದೇಶಕ ರಾಜಮೌಳಿ ಮತ್ತು ರಾಜ್ಕುಮಾರ್ ಹಿರಾನಿ ಇಬ್ಬರೂ ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ನಿರ್ದೇಶಿಸಲು ಮುಂದಾಗಿದ್ದರು. ಆದರೆ, ಜೂನಿಯರ್ ಎನ್ಟಿಆರ್ ನಟಿಸಬೇಕಿದ್ದ ರಾಜಮೌಳಿ ಅವರ ಯೋಜನೆಯನ್ನು ಫಾಲ್ಕೆ…
