ತುಮಕೂರು || ತುಮಕೂರು ಶ್ರೀ ಮಠಕ್ಕೆ ರಾಜನಾಥ್ ಸಿಂಗ್ ಭೇಟಿ : ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದ ಕೇಂದ್ರ ರಕ್ಷಣಾ ಸಚಿವ
ತುಮಕೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ…