ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಹ*ಗೈದ ಸಹೋದರರು.

ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು. ಲಕ್ನೋ : ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ…