ಅಯೋಧ್ಯೆ || ರಾಮ ಮಂದಿರದಲ್ಲಿ titanium ಬಳಕೆ, ಇದರ ವೈಶಿಷ್ಟ್ಯವೇನು?

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ. ಇದು ಆಧ್ಯಾತ್ಮಿಕ ಶಕ್ತಿಯ ಕೇಂದ್ರ ಮಾತ್ರವಲ್ಲದೆ, ಆಧುನಿಕ ತಂತ್ರಜ್ಞಾನ ಮತ್ತು ಸನಾತನ ನಂಬಿಕೆಯ ವಿಶಿಷ್ಟ…