ರಾಮನಗರ  || ಅರಣ್ಯದಲ್ಲಿ ಪಾರ್ಟಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಇಲಾಖೆ ಸಿಬ್ಬಂದಿ, ಪೊಲೀಸರ ಮೇಲೆ ಪುಂಡರಿಂದ ಹಲ್ಲೆ

ರಾಮನಗರ: ಅರಣ್ಯ ಪ್ರದೇಶದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ…

ರಾಮನಗರ || ಕಾರು-ಬೈಕ್ ನಡುವೆ ಅಪಘಾತ; ಬಾಲಕ ಸಾವು, ತಂದೆ ಗಂಭೀರ

ರಾಮನಗರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ.…

ರಾಮನಗರ || KSRTC ಬಸ್‌ನಲ್ಲಿ ಖಾಸಗಿ ವ್ಯಕ್ತಿಯಿಂದ ಟಿಕೆಟ್ ವಿತರಣೆ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ರಾಮನಗರ: KSRTC Bus  ಖಾಸಗಿ ವ್ಯಕ್ತಿ ಟಿಕೆಟ್ ವಿತರಣೆ ಮಾಡಿರುವ ಘಟನೆ ಕನಕಪುರ-ಹುಣಸನಹಳ್ಳಿ ಮಾರ್ಗದ KSRTC ಬಸ್‌ನಲ್ಲಿ ನಡೆದಿದೆ. ಸಮವಸ್ತ್ರ ಇಲ್ಲದ ಖಾಸಗಿ ವ್ಯಕ್ತಿಯೋರ್ವ ಸರ್ಕಾರಿ ಸಾರಿಗೆ…

ಚುನಾವಣೆಗೆ 2 ದಿನ ಇದ್ದಾಗ ಹಣ ಹಾಕ್ತಾರೆ, ನಿಖಿಲ್ ಗರಂ

ರಾಮನಗರ: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆಗೆ ಎರಡು ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣವನ್ನು…

ಚನ್ನಪಟ್ಟಣ ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ಸಿ ಪಿ ಯೋಗೇಶ್ವರ್; ಕೈ ನಾಯಕರು ಎಡವಿದ್ದೆಲ್ಲಿ?

ರಾಮನಗರ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿತ್ತು. ಡಿ ಕೆ ಬ್ರದರ್ಸ್ ಗೆ ಚನ್ನಪಟ್ಟಣ ಕ್ಷೇತ್ರ ಪ್ರತಿಷ್ಠೆಯಾಗಿದ್ರೆ, ಇತ್ತ ಮಾಜಿ ಸಿಎಂ…

ಸರ್ಕಾರದ ಖಜಾನೆ ದಿವಾಳಿ || ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹಲಕ್ಷ್ಮಿ ಹಣವಿಲ್ಲ ಹೆಚ್‌ಡಿಡಿ ಆರೋಪ

ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹಲಕ್ಷ್ಮಿ ಹಣವಿಲ್ಲ, ಈ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ…

ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ : ಡಿ.ಕೆ.ಶಿವಕುಮಾರ್

ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ  ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ: ಪ್ರಶಾಂತ್ ಗಡೇಕರ್

ರಾಮನಗರ: ‘ಚುನಾವಣಾ ಆಯೋಗವು ನಿಯೋಜಿಸುವ ವೀಕ್ಷಕರು ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ…

ರಂಗೇರಿದ ಚನ್ನಪಟ್ಟಣ ಬೈ ಎಲೆಕ್ಷನ್ ; ಅಖಾಡಕ್ಕಿಳಿದ ಕೇಂದ್ರ ಸಚಿವ – ಡಿಕೆ ಬ್ರದರ್ಸ್ಗೆ ಸೆಡ್ಡು

ರಾಮನಗರ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ಪಕ್ಷ ಸಂಘಟನೆ ಉದ್ದೇಶದಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ…