1000 ಕೋಟಿ ಬಜೆಟ್, ‘Ramayana’ ನಿರ್ಮಾಪಕ ನಮಿತ್ ಮಲ್ಹೋತ್ರಾ ಯಾರು ಗೊತ್ತೆ?

ರಣ್ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾ, ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನಿಸಿಕೊಂಡಿದೆ. ಸಿನಿಮಾಕ್ಕೆ ಒಟ್ಟು 1000…