ಮುಸ್ಲಿಂ ಶಾಸಕರು ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಮನಗರದಲ್ಲಿ ಜಾತ್ಯತೀತ ರಾಮೋತ್ಸವ. ರಾಮನಗರ: ರೇಷ್ಮೆನಗರಿ ರಾಮನಗರದಲ್ಲಿ ನಾಲ್ಕು ದಿನ ರಾಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು (ಜನವರಿ 15( ಮಕರ ಸಂಕ್ರಾಂತಿ ದಿನದಂದು ಶ್ರೀ ರಾಮತಾರಕ ಜಪ‌…