ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು?

ನಟ ದರ್ಶನ್ ಅವರು ಮತ್ತೆ ಜೈಲು ಸೇರಲಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಬೆನ್ನಲ್ಲೇ ಅವರನ್ನು ಇಂದೇ ಬಂಧಿಸೋ ಸಾಧ್ಯತೆ…