ರಶ್ಮಿಕಾ–ವಿಜಯ್ ಜೋಡಿ ಮತ್ತೆ ಒಟ್ಟಿಗೆ.

ಮದುವೆ ಸುದ್ದಿಗಳ ನಡುವೆ ಅಭಿಮಾನಿಗಳಿಗೆ ಗುಡ್ ನ್ಯೂಸ್. ರಶ್ಮಿಕಾ ಮಂದಣ್ಣ ಮತ್ತು ವಿಜಯ್ದೇವರಕೊಂಡಅವರು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಪರಸ್ಪರ ಪ್ರೀತಿಸುತ್ತಿರುವ ಅವರು ಈ ವಿಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡಿಲ್ಲ.…