ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಹೊಸ ಹೆಸರು? – ರಾಣಿ ಚೆನ್ನಮ್ಮ ಮೈದಾನವೆಂದು ಮರುನಾಮಕರಣಕ್ಕೆ ಮುಂದಾದ ಪಾಲಿಕೆ
ಹುಬ್ಬಳ್ಳಿ: ಹಲವು ದಶಕಗಳಿಂದ ವಿವಾದದ ಕೇಂದ್ರವಾಗಿರುವ ಈದ್ಗಾ ಮೈದಾನ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನೇತೃತ್ವದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಈ ಮೈದಾನವನ್ನು ರಾಣಿ ಚೆನ್ನಮ್ಮ…
