ಪುಣೆ || ಬಸ್ಸಿನೊಳಗೆ ಅ*ಚಾರ ಪ್ರಕರಣ: ನಾಪತ್ತೆಯಾಗಿದ್ದ ಆರೋಪಿ ಬಂಧನ

ಪುಣೆ: ಪುಣೆಯ ಸ್ವಾರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ…