ತಮಿಳುನಾಡಿನ ಕಾಲೇಜು ವಿದ್ಯಾರ್ಥಿನಿ ಮೇಲೆ ವಿಮಾನ ನಿಲ್ದಾಣದ ಬಳಿ ಸಾಮೂಹಿಕ ಅತ್ಯಾ*ರ.
ಚೆನ್ನೈ: ತಮಿಳುನಾಡಿನ ಕಾಲೇಜು ವಿದ್ಯಾರ್ಥಿನಿ ಮೇಲೆ ವಿಮಾನ ನಿಲ್ದಾಣದ ಬಳಿ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣ ಪ್ರದೇಶದ ಹಿಂದೆ ಭಾನುವಾರ ರಾತ್ರಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತಿಳಿಸಿರುವ…
