ದುನಿಯಾ ವಿಜಯ್ ಹೆಸರಿನಲ್ಲಿ ಸೈಟ್ ಕೊಡಿಸುವ ವಂಚನೆ! ದಂಪತಿ ವಿರುದ್ಧ FIR ದಾಖಲು.
ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್ ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ ವಿಜಯ್ ಹೆಸರು…
