ಉತ್ತರ ಕನ್ನಡ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ.

ತಜ್ಞ ವೈದ್ಯರು ಹಾಗೂ ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ. ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಸೇವೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

KEA ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ.

ರಾಜ್ಯದ ವಿವಿಧ ನಿಗಮ–ಮಂಡಳಿ ಹುದ್ದೆಗಳ ಲಿಖಿತ ಪರೀಕ್ಷೆಗೆ ವೇಳಾಪಟ್ಟಿ ಬಿಡುಗಡೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ವಿವಿಧ ಪ್ರಮುಖ ನಿಗಮ, ಮಂಡಳಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ…

BHU ನೇಮಕಾತಿ: ಪರೀಕ್ಷೆಯಿಲ್ಲದೆ ನೇರ ಸಂದರ್ಶನದಿಂದ ಆಯ್ಕೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯ ಟ್ರಯಲ್ ಮ್ಯಾನೇಜರ್ (ರಿಸರ್ಚ್ ಅಸೋಸಿಯೇಟ್) ಮತ್ತು ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ/ಪಿಎಚ್‌ಡಿ ಮತ್ತು ಕೆಲಸದ…

ಭಾರತೀಯ ಸೇನೆ ನೇಮಕಾತಿ 2025: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ!

ಭಾರತೀಯ ಸೇನೆಯು ಕ್ಲರ್ಕ್, ಎಂಟಿಎಸ್, ಎಲ್‌ಡಿಸಿ ಸೇರಿದಂತೆ 69 ಗ್ರೂಪ್ ‘C’ ನಾಗರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ಯುಲೇಷನ್ ಮತ್ತು ಇಂಟರ್ಮೀಡಿಯೇಟ್ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಹತಾ…

ಉಡುಪಿಯಲ್ಲಿ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ಪ್ರಕ್ರಿಯೆ ಆರಂಭ.

ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಅಧಿಕೃತ ಅಧಿಸೂಚನೆಯ ಮೂಲಕ ವೈದ್ಯಕೀಯ ಅಧಿಕಾರಿ, ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ…

ನೇಮಕಾತಿ ವಿಳಂಬ: ಯುವಕರಿಂದ ಕ್ಷಮೆ ಕೇಳಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್.

ಬೆಂಗಳೂರು: ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ವಿಳಂಬ ವಿಚಾರವಾಗಿ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ಯುವ ಸಮೂಹದ ಕ್ಷಮೆ ಕೇಳಿದ್ದಾರೆ. ನಮ್ಮ ಸರ್ಕಾರದ ಮೇಲೆ ನಂಬಿಕೆಯಿಡಿ. ನಿಮ್ಮ ಭರವಸೆಗಳನ್ಕು…

 ಇಂದೇ ಕೊನೆ! ರೈಲ್ವೆ ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ರೈಲ್ವೆ ನೇಮಕಾತಿ ಮಂಡಳಿ (RRB) ನೇತೃತ್ವದಲ್ಲಿ ನಡೆಯುತ್ತಿರುವ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕ. ನರ್ಸಿಂಗ್, ಲ್ಯಾಬ್, ಮತ್ತು ಹెల್ತ್ ಇನ್ಸ್‌ಪೆಕ್ಟರ್ ಹುದ್ದೆಗಳಿಗಾಗಿ…

ಪವರ್ ಗ್ರಿಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: ಪರೀಕ್ಷೆಯಿಲ್ಲದೆ ಆಯ್ಕೆ!

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಟ್ರೇಡ್ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ದೊಡ್ಡ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸೆಪ್ಟೆಂಬರ್ 15ರಿಂದ…

MBBS/PG ಅರ್ಹತೆ ಹೊಂದಿರುವವರಿಗೆ 225 ಹುದ್ದೆಗಳ ಭರ್ತಿ | ಅರ್ಜಿ ಸಲ್ಲಿಸಲು ಅ.3 ಕೊನೆಯ ದಿನ.

ಭಾರತೀಯ ಸೇನಾ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು 225 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. MBBS ಮತ್ತು PG ಪದವೀಧರರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 3…

ಲಿಖಿತ ಪರೀಕ್ಷೆಯಿಲ್ಲದೇ ಬ್ಯಾಂಕ್ ನೌಕರಿ! ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 350 ಮ್ಯಾನೇಜರ್ ಹುದ್ದೆಗಳಿಗೆ ನೇಮಕ.

ಬ್ಯಾಂಕ್ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಹರ್ಷದ ಸುದ್ದಿ! ಬ್ಯಾಂಕ್ ಆಫ್ ಮಹಾರಾಷ್ಟ್ರ ದೇಶಾದ್ಯಂತದ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 350 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು…