ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ ಆರಂಭ.
ಇಂದಿನಿಂದ ವಿಜ್ರಂಭಣೆಯ ಆಚರಣೆ. ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.…
