ಹೈ ಅಲರ್ಟ್ || ರಾಜಸ್ಥಾನ, ಮಧ್ಯ ಪ್ರದೇಶದ ರೈಲು ನಿಲ್ದಾಣ, ಧಾರ್ಮಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ
ಜೈಪುರ: ರಾಜಸ್ಥಾನ ಮತ್ತು ಮಧ್ಯಪ್ರದೇಶದ ಹಲವಾರು ರೈಲ್ವೆ ನಿಲ್ದಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರವೊಂದು ಹನುಮಾನ್‌ಗಢ ರೈಲು ನಿಲ್ದಾಣಕ್ಕೆ ಬಂದಿದೆ ಎಂದು ಪೊಲೀಸರು…