ರೇಣುಕಾಸ್ವಾಮಿ ಕೊ* ಕೇಸ್‌ನಲ್ಲಿ ಎಲ್ಲ ಆರೋಪ ನಿರಾಕರಿಸಿದ ದರ್ಶನ್: ನ. 10ಕ್ಕೆ ಸಾಕ್ಷಿ ವಿಚಾರಣೆ ನಿಗದಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಇಂದು ಹಾಜರಾದರು. ದರ್ಶನ್,ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು…
