ಗಣರಾಜ್ಯೋತ್ಸವ ಪರೇಡ್: ರಾಹುಲ್-ಖರ್ಗೆ ಅವರನ್ನು 3ನೇ ಸಾಲಿನ ಆಸನ ವ್ಯವಸ್ಥೆ .!

ಕಾಂಗ್ರೆಸ್  ವಿರುದ್ಧ  ಬಿಜೆಪಿ ಆರೋಪ, ಪ್ರೋಟೋಕಾಲ್  ಅವ್ಯವಸ್ಥೆ ಪ್ರಶ್ನೆ ದೆಹಲಿ: ಜನವರಿ 26 ಕ್ಕೆ ನಡೆದ ಗಣರಾಜ್ಯೋತ್ಸವಪರೇಡ್ ಸಮಯದಲ್ಲಿ, ಭಾಜಪಾಸರ್ಕಾರ ರಾಹುಲ್ಗಾಂಧಿ ಮತ್ತು ಮಲ್ಲಿಕಾರ್ಜುನಖರ್ಗೆ ಅವರನ್ನು ಮೂರನೇ…

ಸೈಂಟ್ ಮೇರಿಸ್ ದ್ವೀಪದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 77ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಉಡುಪಿ : ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ…

ಗಣರಾಜ್ಯೋತ್ಸವ ದಿನ ಲಕ್ಕುಂಡಿ ಕುಟುಂಬಕ್ಕೆ ಭರ್ಜರಿ ಉಡುಗೊರೆ!

ಚಿನ್ನದ ನಿಧಿ ಒಪ್ಪಿಸಿದ ಪ್ರಾಮಾಣಿಕತೆಗೆ ಸರ್ಕಾರ ಸನ್ಮಾನ. ಗದಗ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ…

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ.

ಗಣರಾಜ್ಯೋತ್ಸವದ ಹೆಮ್ಮೆಯ ಕ್ಷಣ. ದೆಹಲಿ : 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ…

77ನೇ ಗಣರಾಜ್ಯೋತ್ಸವ ಸಂಭ್ರಮ.

ದೇಶಾದ್ಯಂತ ಸಂವಿಧಾನದ ಹಬ್ಬಕ್ಕೆ ಜೋಶ್. ಬೆಂಗಳೂರು : ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ  ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ…

ಮಿಲ್ಲೆಟ್ ಟು ಮೈಕ್ರೋಚಿಪ್: ಕರ್ನಾಟಕ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪೆರೇಡ್​​​.

ಕೃಷಿಯಿಂದ ತಂತ್ರಜ್ಞಾನವರೆಗೆ, ಕರ್ನಾಟಕದ ಪ್ರಗತಿ ಚಿತ್ರರೇಖೆ ಬೆಂಗಳೂರು: ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದಿಂದ ಮಿಲ್ಲೆಟ್ ಟು ಮೈಕ್ರೋಚಿಪ್ ಪರಿಲ್ಪನೆಯ ಸ್ತಬ್ಧಚಿತ್ರ ಭಾಗವಹಿಸಲಿದೆ. ಕೃಷಿಯಿಂದ ಕೈಗಾರಿಕೆವರೆಗೆ…

ಜ. 24ರಿಂದ 27ರವರೆಗೆ: ದೇಶದ ಎಲ್ಲಾ ಬ್ಯಾಂಕುಗಳಿಗೆ ಸತತ 4 ದಿನ ರಜೆ.

ಬ್ಯಾಂಕ್ ನೌಕರರ ಮುಷ್ಕರ ಹಾಗೂ ಗಣರಾಜ್ಯೋತ್ಸವ ನವದೆಹಲಿ: ಬ್ಯಾಂಕುಗಳು ನಾಳೆಯಿಂದ ಸತತ ನಾಲ್ಕು ದಿನ ಬಂದ್ ಆಗಿರುತ್ತವೆ. ಜನವರಿ 24, ಶನಿವಾರದಿಂದ ಜನವರಿ 27, ಮಂಗಳವಾರದವರೆಗೂ ಬ್ಯಾಂಕುಗಳ ಬಾಗಿಲು…

ಗಣರಾಜ್ಯೋತ್ಸವ 2026: ಸಾರ್ವಜನಿಕರಿಗೆ E-Pass.

ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ವೀಕ್ಷಣೆಗಾಗಿ ಆನ್ಲೈನ್ ಅರ್ಜಿ. ಬೆಂಗಳೂರು: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ…

ಜ.14ರಿಂದ ಲಾಲ್​​ಬಾಗ್​ನಲ್ಲಿ ಫ್ಲವರ್ ಶೋ.

ಗಣರಾಜ್ಯೋತ್ಸವ ಅಂಗವಾಗಿ 219ನೇ ಫಲಪುಷ್ಪ ಪ್ರದರ್ಶನ ಆರಂಭ ಬೆಂಗಳೂರು : ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್ ಶೋ  ಅನಾವರಣಗೊಳ್ಳಲಿದೆ. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ತೋಟಗಾರಿಕಾ ಇಲಾಖೆ ಜನವರಿ 14ರಿಂದ 26ರವರೆಗೆ 219ನೇ ಫಲಪುಷ್ಪ…

4ವರ್ಷಗಳ ಹೋರಾಟಕ್ಕೆ ಜಯ: ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ.

ಗಣರಾಜ್ಯೋತ್ಸವದಂದೇ ನೇಮಕಾತಿ ಆದೇಶ ವಿತರಣೆ. ಚಾಮರಾಜನಗರ:  ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ…