ಕುಣಿಗಲ್ || ರೈಲಿನಿಂದ ಬಿದ್ದ ಪ್ರಯಾಣಿಕನ ರಕ್ಷಣೆ : ಪಾಯಿಂಟ್ಸ್ಮೆನ್‌ಗೆ ಅಭಿನಂದನೆ
ಕುಣಿಗಲ್ : ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಪ್ರಯಾಣಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೆರವಾದ ರೈಲ್ವೇ ಸಿಬ್ಬಂದಿಯ ಕಾರ್ಯಕ್ಷಮತೆಯು ಸಾರ್ವಜನಿಕ ವಲಯದಲ್ಲಿ …