Scheduled Cast Survey | ಇಂದಿನಿಂದ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಆರಂಭ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಇಂದಿನಿಂದ (ಸೋಮವಾರ) ಆರಂಭವಾಗಲಿದೆ. ಮೇ 17ರ ವರೆಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲಾ ಶಿಕ್ಷಕರು ಸಮೀಕ್ಷೆ ಕಾರ್ಯ…