ಮಡಿಕೇರಿ || ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದಾಗ ಬೆನ್ನುಮೂಳೆಗೆ ಘಾಸಿ – ಮೊಬೈಲ್ ಶಾಪ್ ಮಾಲೀಕ ಸಾ*
ಮಡಿಕೇರಿ (ಚಿಕ್ಕಮಗಳೂರು): ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾಗಿ, ಚಿಕಿತ್ಸೆ ಫಲಿಸದೇ ಮೊಬೈಲ್ ಶಾಪ್ ಮಾಲೀಕ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಶಾಲನಗರದ ಮೊಬೈಲ್ ಗ್ಯಾಲರಿ…