ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ದಂಪತಿ ಸಾ*! ರಿಚ್ಮಂಡ್ ವೃತ್ತದಲ್ಲಿ ಭೀಕರ ಅಪ*ತ.
ಬೆಂಗಳೂರು: ಜೀವ ಉಳಿಸಬೇಕಾದ ಆಂಬುಲೆನ್ಸ್ ಜೀವ ತೆಗೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 1 ರ ತಡರಾತ್ರಿ ಬೆಂಗಳೂರಿನ ರಿಚ್ಮಂಡ್ ವೃತ್ತದಲ್ಲಿ ಕ್ಲೌಡ್ನೈನ್ ಆಸ್ಪತ್ರೆಯಿಂದ ಬಂದ ಅತಿವೇಗದ ಆಂಬ್ಯುಲೆನ್ಸ್ ಮೂರು ಮೋಟಾರ್…
