ತುಂಬಿ ಹರಿಯುತ್ತಿರುವ ನದಿಗಳ ದೃಶ್ಯ ನೋಡಲು ಸುಂದರ. | River

ದಕ್ಷಿಣ ಕನ್ನಡ: ತುಂಬಿ ಹರಿಯುತ್ತಿರುವ ನದಿಗಳ ದೃಶ್ಯ ನೋಡಲು ಸುಂದರ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವುದಿಂದ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ ಮತ್ತು ಜಲಾಶಯಗಳು ಭರ್ತಿಯಾಗಿವೆ. ಮೈದುಂಬಿ ಹರಿಯುತ್ತಿರುವ ನೇತ್ರಾವತಿ…