ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ..ಎಲ್ಲಿ ಗೊತ್ತಾ..?

ಬೆಂಗಳೂರು: ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ  ಗುಂಡಿಗಳನ್ನು ಹಗಲು ರಾತ್ರಿ ಕೆಲಸ  ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ಶ್ರೀಮತಿ…