ಚಾಮರಾಜನಗರ ದಿಂಬಂ ಘಾಟ್ನಲ್ಲಿ ಕಾಡಾನೆ ಉಪಟಳ: ಲಾರಿ, ವಾಣಿಜ್ಯ ವಾಹನಗಳಿಗೆ ತಡೆ.

ಚಾಮರಾಜನಗರ: ತಮಿಳುನಾಡಿನ ದಿಂಬಂ ಘಾಟ್​​ನಲ್ಲಿ ಕಾಡಾನೆ ಉಪಟಳ ಮತ್ತೆ ಮುಂದುವರೆದಿದೆ. ಕಬ್ಬು ಹಾಗೂ ಬಾಳೆಗಾಗಿ ಗಜಪಡೆ ಕಾಡಿನಿಂದ ನಾಡಿಗೆ ಮತ್ತೆ ಎಂಟ್ರಿಕೊಟ್ಟಿದೆ. ನಸುಕಿನಲ್ಲಿ ಮತ್ತೆ ಕಾಡಿನಿಂದ ನಾಡಿಗೆ ಬಂದ…

ಬಂಟ್ವಾಳದಲ್ಲಿ ಆಂಬುಲೆನ್ಸ್ ತಡೆದ ಬೈಕ್ ಸವಾರನಿಗೆ 14 ದಿನ ನ್ಯಾಯಾಂಗ ಬಂಧನ.

ಬಂಟ್ವಾಳ : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ…

ಬೆಂಗಳೂರಿನಲ್ಲಿ ಬೇಜವಾಬ್ದಾರಿ ಬೈಕ್ ಸವಾರ: ಹೆಲ್ಮೆಟ್ ಇಲ್ಲ, ಫೋನ್‌ನಲ್ಲಿ ಮಾತನಾಡಿ ಕಾರಿಗೆ ಡಿ*!

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್​​ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್​​ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್​​ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್​ ಚಲಿಸಿದ್ದಾನೆ. ಬೈಕ್​​ನಲ್ಲಿ ಮಿರರ್​​​​​ ಇಲ್ಲ, ಬೈಕ್​​ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್​​​ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್​​ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್​ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್​​ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್​ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್​ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…

ತಮ್ಹಿನಿ ಘಾಟ್ ದುರಂತ: ಕಾರಿನ ಸನ್ರೂಫ್ ಮೇಲೆ ಬಿದ್ದ ಬಂಡೆ — ಮಹಿಳೆ ಸ್ಥಳದಲ್ಲೇ ಸಾ*.!

ಮಹಾರಾಷ್ಟ್ರ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕೊಂಡಿಥರ್ ಗ್ರಾಮದ ಬಳಿಯ ತಮ್ಹಿನಿ ಘಾಟ್‌ನಲ್ಲಿ ಬಂಡೆಯೊಂದು ಕಾರಿನ ಮೇಲೆ ಬಿದ್ದು 43 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಪುಣೆ ನಿವಾಸಿ ಸ್ನೇಹಲ್…

ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ RTO ಭರ್ಜರಿ ದಾಳಿ!

ದೇವನಹಳ್ಳಿ: ಆಂಧ್ರ ಪ್ರದೇಶದ ಕರ್ನೂಲ್​ ಬಸ್ ದುರಂತದ ಬೆನ್ನಲ್ಲೇ ಕರ್ನಾಟಕ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಬಸ್​​ಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಇದೀಗ…

ಬೈಕ್‌ಗೆ ಡಿಕ್ಕಿ ಹೊಡೆದು 1.5 ಕಿ.ಮೀ. ಎಳೆದೊಯ್ದ ಕಾರು ಚಾಲಕ – ಮದ್ಯದ ನಶೆಯಲ್ಲಿ ಶಿಕ್ಷಕನ ಕೃತ್ಯ ವೈರಲ್!

ಮಹಿಸಾಗರ್ : ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಮೋಡಸ ಲುನವಾಡ ರಸ್ತೆಯಲ್ಲಿ ಭೀಕರಅಪಘಾತ ಸಂಭವಿಸಿದೆ. ಕಾರು ಚಾಲಕ ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ 1.5ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ವರದಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಕಾರು ಚಾಲನೆ ಮಾಡುತ್ತಿದ್ದವರು ಶಿಕ್ಷಕ ಎಂಬುದು ತಿಳಿದು ಬಂದಿದ್ದು, ಅವರ ಪಕ್ಕದಲ್ಲಿ ಸಹೋದರ ಕೂಡ ಇದ್ದರು, ಇಬ್ಬರೂ ಮದ್ಯಪಾನ ಮಾಡಿದ್ದರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ನಂತರ ಕಾರು ಚಾಲಕ ನಿಲ್ಲಿಸಲಿಲ್ಲ, ಬದಲಾಗಿ…

ಮಾದನಾಯಕನಹಳ್ಳಿ-ಹುಸ್ಕೂರು APMC ರಸ್ತೆ ದುರಸ್ಥೆ ಬಾಧೆ: “ರಸ್ತೆ ಸೇಫ್ಟಿನೇ ಇಲ್ಲ” — ಸ್ಥಳೀಯರ ಆಕ್ರೋಶ.

ಬೆಂಗಳೂರು: ಬೆಂಗಳೂರು ನಗರದ ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು APMC ಬಳಿ ನಡೆದ ದುರಂತದಲ್ಲಿ 26 ವರ್ಷದ ಟೆಕ್ಕಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ. ಈ ಘಟನೆಯ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಸ್ಥಳೀಯರೊಬ್ಬರು,…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

ಕರ್ನೂಲ್ ಬಸ್ ದುರಂತ: 20 ಸಜೀವ ದಹನ, ಬೈಕ್ ಕಿಡಿಯೇ ಬೆಂ*ಕಿ ಅವಘಡಕ್ಕೆ ಕಾರಣ.

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್​​ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್​​​ನಲ್ಲಿ…