ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ.

ಸರಣಿ ಡಿಕ್ಕಿ: 7 ಮಂದಿ ದುರ್ಮರಣ. ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ…

ತುಮಕೂರಿನಲ್ಲಿ 3 ಕಾರುಗಳ ನಡುವೆ ಸರಣಿ ಅಪ*ತ.

ಇಬ್ಬರು ಸಾವು, 5 ಗಂಭೀರವಾಗಿ ಗಾಯಗೊಂಡರು. ತುಮಕೂರು : ತಾಲೂಕಿನ ಬಾಣಾವರ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಕ್ವಾಲಿಸ್…

ಹಸೆಮಣೆ ಏರಬೇಕಿದ್ದ ಯುವತಿ ಬಲಿ.

ಭಾವಿ ಪತಿ ಜೊತೆಗಿದ್ದಾಗಲೇ ಭೀಕರ ಅಪಘಾತ. ಮಂಗಳೂರು: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್​ಬಾಗ್…

ಅಗರ ಫ್ಲೈಓವರ್ ಮೇಲೆ ಅತಿವೇಗದ ಡ್ರೈವಿಂಗ್‌ಗೆ ಬೆಚ್ಚಿಬಿದ್ದ ಬೆಂಗಳೂರು.

ಇದೇನ್ ರೇಸಿಂಗಾ! ಬೆಂಗಳೂರು : ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಮತ್ತು ಕೋರಮಂಗಲವನ್ನು ಸಂಪರ್ಕಿಸುವ ಅಗರ ಫ್ಲೈಓವರ್ ಮೇಲೆ ಇತ್ತೀಚೆಗೆ ನಡೆದ ಅತಿವೇಗದ ಮತ್ತು ಅಜಾಗರೂಕ ಕಾರು ಚಾಲನೆಯ ದೃಶ್ಯವು…

ಬೈಕ್ ಟ್ಯಾಕ್ಸಿ ವಿಚಾರ ಮತ್ತೆ ಕಾನೂನು ತಿರುವು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ SLP? ಬೆಂಗಳೂರು: ಕರ್ನಾಟಕದಲ್ಲಿ ಬೈಕ್ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ…

ರಸ್ತೆ ಸುರಕ್ಷತೆಗೆ ಮೈಸೂರು ಪೊಲೀಸರ ಮುನ್ನುಡಿ.

ವಿದ್ಯಾರ್ಥಿನಿಯರಿಗೆ 250 ಉಚಿತ ಐಎಸ್ಐ ಹೆಲ್ಮೆಟ್ ವಿತರಣೆ. ಮೈಸೂರು : ಮೈಸೂರು ಸಂಚಾರ ಪೊಲೀಸರು ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ…

ಕಾರು ಅಪ*ತ: ಮಯೂರ್ ಪಟೇಲ್ ಸಂಕಷ್ಟ.

ಬೆಂಗಳೂರಿನ ದೊಮ್ಮಲೂರು: ಫಾರ್ಚೂನರ್ ಕಾರು ಡಿಕ್ಕಿ ಮಯೂರ್ ಪಟೇಲ್ ಅವರು ಕುಡಿದು ಕಾರು ಅಪಘಾತ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿಯ ಸಿಗ್ನಲ್ ಅಲ್ಲಿ ತಮ್ಮ ಫಾರ್ಚೂನರ್ ಕಾರನ್ನು…

ತುಮಕೂರು ಹೈವೇನಲ್ಲಿ ಸಾ*ನ ಸರಣಿ!

ತಿಂಗಳಲ್ಲಿ 15 ಜೀವ ಬಲಿ; ಮೃತ್ಯುಕೂಪವಾಗುತ್ತಿದೆಯೇ ರಾಷ್ಟ್ರೀಯ ಹೆದ್ದಾರಿ? ತುಮಕೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ತಮ್ಮದಲ್ಲದ ತಪ್ಪಿಗೆ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. 2025ರ…

ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕರ ತಪಾಸಣೆ.

ಮದ್ಯಪಾನ ಮಾಡಿ ವಾಹನ ಚಲಾಯಿಸಿದ 26 ಚಾಲಕರು ಪತ್ತೆ. ಬೆಂಗಳೂರು : ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮಾಡಿದ್ದು, ಒಟ್ಟು 5110 ಶಾಲಾ…