ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

ಕರ್ನೂಲ್ ಬಸ್ ದುರಂತ: 20 ಸಜೀವ ದಹನ, ಬೈಕ್ ಕಿಡಿಯೇ ಬೆಂ*ಕಿ ಅವಘಡಕ್ಕೆ ಕಾರಣ.

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್​​ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್​​​ನಲ್ಲಿ…

ಕರ್ನೂಲ್ ಬಸ್ ದುರಂತ: ಅತಿವೇಗ, ಅಪಾಯಕಾರಿ ಚಾಲನೆಗೆ 23 ಸಾವಿರ ದಂಡ.

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಬಳಿ ಬೆಂಕಿಗಾಹುತಿಯಾದ ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದೆ. ಅತಿವೇಗ ಮತ್ತು ಅಪಾಯಕಾರಿ ಚಾಲನೆಗಾಗಿ ಈ ಬಸ್‌ಗೆ ಈಗಾಗಲೇ…

ಅತಿವೇಗ, ಅಪಾಯಕಾರಿ ಚಾಲನೆಗೆ 23 ಸಾವಿರ ದಂಡ — ಕಾವೇರಿ ಟ್ರಾವೆಲ್ಸ್ ವಿರುದ್ಧ ಗಂಭೀರ ಆರೋಪಗಳು.

ಕರ್ನೂಲ್: ಕರ್ನೂಲ್​ನಲ್ಲಿ ಬೆಂಕಿಗಾಹುತಿಯಾದ ಕಾವೇರಿ ಟ್ರಾವೆಲ್ಸ್​​ಗೆ ಸೇರಿದ ವೋಲ್ವೋ ಬಸ್ ವಿರುದ್ಧ ಸಾಕಷ್ಟು ದೂರುಗಳಿದ್ದವು. ಅತಿವೇಗ, ಅಪಾಯಕಾರಿ ಚಾಲನೆಗಾಗಿ 23 ಸಾವಿರ ದಂಡವೂ ಬಿದ್ದಿತ್ತು ಎಂಬ ಮಾಹಿತಿ…

ರಸ್ತೆ ಗುಂಡಿ ಪ್ರಶ್ನೆ ನಮ್ಮ ಅಜೆಂಡಾ”: ಡಿಕೆಶಿಗೆ ಉದ್ಯಮಿ ಕಿರಣ್ ಮಜುಂದಾರ್ ಶಾ ತಿರುಗೇಟು!

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ…

ವಾಟರ್ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸ್ಥಳದಲ್ಲೇ ಸಾ*.

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದ ಪರಿಣಾಮ 9 ವರ್ಷದ ಬಾಲಕಿ ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ HAL ರಸ್ತೆಯ ಶಿವಲಿಂಗಯ್ಯ ಕಾಲೋನಿಯಲ್ಲಿ ನಡೆದಿದೆ. ಅನುಶ್ರೀ ಸಾವನ್ನಪ್ಪಿದ ಬಾಲಕಿಯಾಗಿದ್ದು, ಬೆಳಗ್ಗೆ…

ಬೆಂಗಳೂರಿನಲ್ಲಿ ಪಾದಚಾರಿಗಳ ಸಾವಿನ ಸಂಖ್ಯೆ ಏರಿಕೆ, ಇದಕ್ಕೆ ಕಾರಣ ಇಲ್ಲಿದೆ ನೋಡಿ.

ಬೆಂಗಳೂರು : ಬೆಂಗಳೂರು ಎಲ್ಲದರಲ್ಲೂ ಮುಂದು ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ, ಅದರಲ್ಲೂ ಕೊಲೆ, ದರೋಡೆ, ಆತ್ಮಹತ್ಯೆಯಲ್ಲೂ ಬೆಂಗಳೂರು ಮುಂದೆ ಎನ್ನುತ್ತಿದೆ. ಇದೀಗ ಈ ಸಾಲಿಗೆ ಪಾದಚಾರಿಗಳ…

ಓವರ್‌ಟೇಕ್ ಸಮಯದ ಅಜಾಗರೂಕತೆಯೇ ಭೀಕರ ಅಪ*ತಕ್ಕೆ ಕಾರಣ ಎಂಬ ಶಂಕೆ.

ಬಾಗಲಕೋಟೆ :ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇನ್ನೋವಾ ಕಾರು ಮತ್ತು ಟಂಟಂ ಪರಸ್ಪರ ಡಿಕ್ಕಿಯಾಗಿ, 2 ಮಂದಿ…

ಟೀ ಸ್ಟಾಲ್‌ಗೆ ನುಗ್ಗಿದ ಕಾರು: ಐದು ಮಂದಿ ಗಾಯ.

ಕೋಲ್ಕತ್ತಾ: ಕಾರೊಂದು ಟೀ ಸ್ಟಾಲ್​ಗೆ ನುಗ್ಗಿ, ಗ್ರಾಹಕರಿಗೆ ಡಿಕ್ಕಿ ಹೊಡೆದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಐದು ಜನರು ಗಾಯಗೊಂಡಿದ್ದಾರೆ. ಕಳೆದ ವಾರ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು…

ಬೆಂಗಳೂರಿನಲ್ಲಿ ರಸ್ತೆಗುಂಡಿ ಬಗ್ಗೆಯೇ ಗಂಭೀರ ಸೂಚನೆ: 1ತಿಂಗಳ ಗಡುವು ನೀಡಿದ CM ಸಿದ್ದರಾಮಯ್ಯ.

ಬೆಂಗಳೂರು:ರಾಜಧಾನಿಯ ರಸ್ತೆಗಳ ಗುಂಡಿಗಳ ವಿಚಾರ ಇದೀಗ ರಾಜ್ಯದ ಮುಖ್ಯಚರ್ಚೆಯ ವಿಷಯವಾಗಿದೆ. ಸಾರ್ವಜನಿಕರ ಆಕ್ರೋಶ, ಐಟಿ ಕಂಪನಿಗಳ ಅಸಮಾಧಾನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ…